NWKRTC ಸಿಬ್ಬಂದಿಗಳಿಗೆ ಸಿಹಿ ಸುದ್ದಿ: 2026 ವರ್ಗಾವಣೆ ಪ್ರಕ್ರಿಯೆ ಆರಂಭ – ಅರ್ಜಿ ಸಲ್ಲಿಸಲು ಈ ದಿನಾಂಕ ಕೊನೆ!
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಸಿಬ್ಬಂದಿಗಳಿಗೆ ಮಹತ್ವದ ಸುದ್ದಿ ಹೊರಬಿದ್ದಿದೆ. 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಕುರಿತು ಸಂಸ್ಥೆಯ ಕೇಂದ್ರ ಕಚೇರಿ ಹುಬ್ಬಳ್ಳಿ ವತಿಯಿಂದ …